News

ಮಂಗಳೂರು: ಎಸೆಸೆಲ್ಸಿ -1 ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದ ವಿದ್ಯಾರ್ಥಿಗಳು ಮರು ಎಣಿಕೆ ಮತ್ತು ಮರು ಮೌಲ್ಯಮಾಪನ ಮಾಡಿಸಿದ ಬಳಿಕ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಟ್ಟು ಫಲಿತಾಂಶ ಮತ್ತು ಉತ್ತೀರ್ಣರಾದ ವಿದ್ಯಾರ್ಥಿಗಳ ಸಂಖ್ಯೆಯಲ್ಲಿ ಏರಿಕೆಯಾಗಿದೆ.